ವಿಜಯಪುರ: ಟೋಲ್ ಪ್ಲಾಜಾಗೆ (Toll Plaza) ಟಿಪ್ಪರ್ (Tipper) ಡಿಕ್ಕಿ ಹೊಡೆದ ಘಟನೆ ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಬಳಿಯ ಟೋಲ್ ಪ್ಲಾಜಾದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿರುವ ಟೋಲ್ ಪ್ಲಾಜಾದಲ್ಲಿ ಘಟನೆ ನಡೆದಿದೆ. ಟಿಪ್ಪರ್ ಡಿಕ್ಕಿಯಿಂದ ಸಂಪೂರ್ಣ ಟೋಲ್ ಪ್ಲಾಜಾ ಹಾಳಾಗಿದೆ. ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾಗೆ ಸೇರಿದ ಶುಲ್ಕ ಕೇಂದ್ರ ಇದಾಗಿದ್ದು, ಇಂದು ನಸುಕಿನ ಜಾವ ಅವಘಡ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಇದನ್ನೂ ಓದಿ: ಟರ್ಕಿಯಿಂದ ಕಂಪನಿಯ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.