ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ (Manmul) ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಪೊಲೀಸರು ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಈ ಹಿಂದೆ ಪ್ರಮುಖ ಆರೋಪಿ ಜಾದವ್ ಹಾಗೂ ಮನ್ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಲಾಗಿತ್ತು. ಈಗ ಕೇರಳ ಮೂಲದ ಅನಸ್, ತೂಬಿನಕೆರೆಯ ವಿಜೇಶ್, ಮದ್ದೂರಿನ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.