Published 1 month ago • loading... • Updated 1 month ago
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆ
Summary by Public Tv
ಶಿವಮೊಗ್ಗ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಐಎಸ್ಎಲ್ ಕಾರ್ಖಾನೆಯ (VISL Factory) ಡಿಜಿಎಂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ನಗರದ ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್ನಲ್ಲಿ ನಡೆದಿದೆ. ವಿಐಎಸ್ಎಲ್ನ ಎಲೆಕ್ಟ್ರಿಕ್ ಡಿಪಾರ್ಟ್ಮೆಂಟ್ನಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಆಗಿದ್ದ ಗೋವಿಂದರಾಜ್ (51) ನೇಣಿಗೆ ಶರಣಾದ ವ್ಯಕ್ತಿ. ತಮಿಳುನಾಡಿನ ಸೇಲಂ ಮೂಲದ ಗೋವಿಂದರಾಜ್ ಕಳೆದ 13 ವರ್ಷದಿಂದ ವಿಐಎಸ್ಎಲ್ ಕೆಲಸ ಮಾಡುತ್ತಿದ್ದರು. ಭಾನುವಾರವಷ್ಟೇ ಪತ್ನಿ, ಮಕ್ಕಳನ್ನು ಸೇಲಂಗೆ ಕಳುಹಿಸಿ ಭದ್ರಾವತಿ ನಗರದ ಸೇಂಟ್ ಚಾರ್ಲ್ಸ್ ಶಾಲೆಯ ಎದುರಿರುವ ಕ್ವಾಟ್ರಸ್ಗೆ ಬಂದಿದ್ದ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.