Published 2 days ago • loading... • Updated 2 days ago
ಉಡುಪಿ ಜಿಲ್ಲೆಯ ವಿವಿಧೆಡೆ ಭಕ್ತಿ-ಭಾವದಿಂದ ಗಣೇಶ ಚತುರ್ಥಿ ಆಚರಣೆ
Summary by Public Tv
ಉಡುಪಿ: ಗಣೇಶ ಚತುರ್ಥಿ (Ganesh Chaturthi) ಹಬ್ಬದ ಹಿನ್ನೆಲೆಯಲ್ಲಿ ಉಡುಪಿ (Udupi) ಜಿಲ್ಲೆಯಾದ್ಯಂತ ಭಕ್ತಿ-ಭಾವದ ವಾತಾವರಣ ನಿರ್ಮಾಣವಾಗಿದ್ದು, ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹವನ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಭಕ್ತರ ದಂಡೇ ಹರಿದುಬಂದಿತು. ಶ್ರೀ ವಿನಾಯಕನಿಗೆ ವಿಶೇಷ ಪೂಜೆ, ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ಶ್ರೀ ಗಣಪತಿಯ ದರ್ಶನ ಪಡೆದರು. […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.