ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರ ಲೋಕ ಭವನದ ಗಾಜಿನ ಮನೆಯಲ್ಲಿ ಜರುಗಿದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಡಿ ಕೆ ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್, ಇತರ ಸಚಿವರಾಗಿ ಕೆ.ಎಚ್. ಮುನಿಯಪ್ಪ , ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, […] The …
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.