ಶಿಮ್ಲಾ: ಮುಂಬರುವ ವಿಧಾನಸಭಾ ಚುನಾವಣೆಗೆ (Himachal Assembly Poll) ಮುನ್ನವೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿನ್ನಡೆಯಾಗಿದೆ. ಎರಡು ದಿನಗಳ ಹಿಂದೆಯಷ್ಟೇ ನಡೆದ ಶಿಮ್ಲಾ ಜಿಲ್ಲಾ ಪಂಚಾಯತ್ (ಅಲ್ಲಿನ ಪ್ರಕಾರ ಜಿಲ್ಲಾ ಪರಿಷತ್) ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಶಿಮ್ಲಾ ಜಿಲ್ಲಾ ಪಂಚಾಯಿತಿಯ (Shimla Zila Parishad) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಬ್ಬರೂ ಬಿಜೆಪಿ ಅಭ್ಯರ್ಥಿಗಳೇ ಆಯ್ಕೆಯಾಗಿದ್ದಾರೆ. ಈ ಮೂಲಕ 26 ವರ್ಷಗಳ ಬಳಿಕ ಕೇಸರಿ ಪಕ್ಷವು ಕಾಂಗ್ರೆಸ್…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.