ಮಡಿಕೇರಿ: ನಾಡಿನ ಜೀವನದಿ ತಲಕಾವೇರಿಯಲ್ಲಿ (Talacauvery) ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ (Theerthodbhava) ಇನ್ನೇನು ಕೇವಲ 15 ದಿನಗಳಷ್ಟೇ ಬಾಕಿ ಉಳಿದಿದೆ. ಇದೀಗ ಭಾಗಮಂಡಲ-ತಲಕಾವೇರಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ. ಇದರ ನಡುವೆ ಇಲ್ಲಿನ ಅಗತ್ಯ ಕೆಲಸ ಕಾರ್ಯಗಳಿಗಾಗಿ ಕಾವೇರಿ ನೀರಾವರಿ ನಿಗಮದ (CNNL) ಮೂಲಕ 2 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 2 ಕೋಟಿ ರೂ. ಅನುದಾನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆಯಾಗಿದ್ದು, ಇದನ್ನು ಜಿಲ್ಲಾಧಿಕಾರಿ ಸೋಮಶೇಖರ್ ಅವರು ಖಚಿತಪಡಿ…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.