Published 4 days ago • loading... • Updated 4 days ago
ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಮಾತೆ ಕಾವೇರಿ
Summary by Public Tv
ಮಡಿಕೇರಿ: ಕೊಡಗಿನ ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ ನಿಗದಿಯಂತೆ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು. ಸಂಜೆ 7:50 ಗಂಟೆಯಿಂದಲೇ ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಅವರ ನೇತೃತ್ವದಲ್ಲಿ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ ಮತ್ತು ಕುಂಕುಮಾರ್ಚನೆ ನೆರವೇರಿಸಿದರು. ಮತ್ತೊಂದೆಡೆ ಕಾವೇರಿ ತೀರ್ಥೋದ್ಭವವನ್ನು (Cauvery Theerthodbhava) ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಭಾಗಮಂಡಲದಿಂದ 8 ಕಿಲೋಮೀಟರ್ ದೂರದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿದ್ದರು. ಕೊಡವ ಸಾಂಪ್ರದಾಯಿಕ ಉಡುಗೆ ತೊಟ್ಟ ಭಕ್ತರು ಕಾವೇರಿ ಮಾತೆಯನ್ನು ನೆನೆಯುತ್ತಾ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.