Published 7 days ago • loading... • Updated 7 days ago
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು - ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ
Summary by Public Tv
ಕೊಪ್ಪಳ: ಇಲ್ಲಿನ ಗಂಗಾವತಿ ಬಸ್ ನಿಲ್ದಾಣದಲ್ಲಿ (Gangavathi Bus Stand) ಹುಡುಗಿಯರ ಫೋಟೋ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಗೆ ಧರ್ಮದೇಟು ನೀಡಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ (Manvi) ನಿವಾಸಿಯೊಬ್ಬ ಗಂಗಾವತಿ ಬಸ್ ನಿಲ್ದಾಣದಲ್ಲಿ ಮೊಬೈಲ್‌ನಲ್ಲಿ ಯುವತಿಯರ ಫೋಟೋ ಸೆರೆಹಿಡಿಯುತ್ತಿದ್ದ. ಈ ವೇಳೆ ಗಮನಿಸಿದ ಮಹಿಳೆಯರು ಆತನಿಗೆ ಪ್ರಶ್ನೆ ಮಾಡಿದ್ದಾರೆ. ಬಳಿಕ ಸ್ಥಳದಲ್ಲಿದ್ದ ಸಾರ್ವಜನಿಕರು ವ್ಯಕ್ತಿಗೆ ಧರ್ಮದೇಟು ನೀಡಿದ್ದಾರೆ. ಇದನ್ನೂ ಓದಿ: ಎಲ್ಲೆಲ್ಲಿ ಫಾರ್ಮ್ 7 ಕೊಟ್ಟಿದ್ದಾರೆ 12 ಗಂಟೆ ಒಳಗೆ ಮಾಹಿತಿ ಕೊಡಿ – SIR […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.