Published 5 days ago • loading... • Updated 5 days ago
ಕೊಡಗಿನಲ್ಲಿ ಮಳೆ ಕೊರತೆ - ಕಾವೇರಿ ತೀರ್ಥೋದ್ಭವಕ್ಕೂ ಮುನ್ನ ಭಕ್ತರಲ್ಲಿ ಆತಂಕ
Summary by Public Tv
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಈ ಬಾರಿ ಮಳೆಯ (Rain) ಪ್ರಮಾಣ ಗಣನೀಯವಾಗಿ ಕುಸಿದಿದೆ. ಇದರ ಪರಿಣಾಮ ಜಿಲ್ಲೆಯ ಜಲಮೂಲಗಳ ಮೇಲೂ ಆಗಿದ್ದು, ಸಾಮಾನ್ಯವಾಗಿ ಮಳೆಗಾಲದಲ್ಲಿ ನೀರಿನಿಂದ ತುಂಬಿ ಹರಿಯುತ್ತಿದ್ದ ಭಾಗಮಂಡಲದ (Bhagamandal) ಪವಿತ್ರ ತ್ರಿವೇಣಿ ಸಂಗಮದಲ್ಲೇ (Triveni Sangam) ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನು ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವ (Cauvery Theerthodbhava) ನಡೆಯಲಿದ್ದು, ಸಾವಿರಾರು ಭಕ್ತರು ಭಾಗಮಂಡಲಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.