ಧಾರ್ಮಿಕ ಕಾರ್ಯಕ್ರಮಗಳು ಸಮಾಜ ಸುಧಾರಣೆಗೆ ಸಹಕಾರಿಯಾಗಲಿ- ಪ್ರಸಾದ್ ರಾಜ್ ಕಾಂಚನ್ ಮಹಾರುದ್ರಯಾಗದ ಯಶಸ್ಸಿಗೆ ಶ್ರಮಿಸಿದವರಿಗೆ ಕೃತಜ್ಞತೆ ಸಲ್ಲಿಸುವ ಸಭೆ ಉಡುಪಿ: ಕೊಡವೂರು ಶ್ರೀ ಮಹತೋಭಾರ ಶಂಕರನಾರಾಯಣ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾರುದ್ರಯಾಗವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಭಕ್ತರು, ಸೇವಾಕರ್ತರು, ಮಹಾರುದ್ರಯಾಗ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವ ಸಭೆ ಶನಿವಾರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ಪ್ರಸಾದ್ ರಾಜ್ ಕಾಂಚನ್, “ಶ್ರೀ ಶಂಕರನಾರಾಯಣ ದೇವರ ಕೃಪೆಯಿಂದ…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.