ಜಬಲ್ಪುರ ದೋಣಿ ದುರಂತ: ವೈರಲ್ ಆದ ತಾಯಿ-ಮಗುವಿನ ಫೋಟೋ ಅಸಲಿಯಲ್ಲ!; ಜಿಲ್ಲಾಧಿಕಾರಿ ಸ್ಪಷ್ಟನೆ ಜಬಲ್‌ಪುರ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಬರ್ಗಿ ಅಣೆಕಟ್ಟಿನಲ್ಲಿ ಗುರುವಾರ (ಏ.30) ಸಂಜೆ ಸಂಭವಿಸಿದ ಭೀಕರ ಕ್ರೂಸ್ ಬೋಟ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ತಾಯಿ ಮತ್ತು ಮಗು ಪರಸ್ಪರ ತಬ್ಬಿಕೊಂಡ ಸ್ಥಿತಿಯಲ್ಲಿ ನೀರಿನಲ್ಲಿ ತೇಲುತ್ತಿದ್ದ ಚಿತ್ರವೊಂದು ಭಾರಿ ವೈರಲ್ ಆಗಿತ್ತು. ಆದರೆ, ಈ ಚಿತ್ರವು ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಿದ ನಕಲಿ ಚಿತ್ರವಾಗಿದ್ದು, ಘಟನೆಗೂ […] The post ಜ…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.