ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
2 Articles
2 Articles
ಕಾರ್ಕಳ : ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಕಾರ್ಕಳ : ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು ಕಾರ್ಕಳ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದೂರದ ದುರ್ಗಮ ದಾರಿಯಲ್ಲಿ ನಡೆದು […] The post ಕಾರ್ಕಳ : ಸುವರ್ಣ ನದಿಯಲ್ಲ…
ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ (Suvarna River) ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ. ಮೃತರನ್ನು ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತೆರಳಿದ್ದರು. ಈ ವೇಳೆ ಆಳವಾದ ನೀರಿಗೆ ತೆರಳಿದ ಭರತ್ ಹಾಗೂ ಹರ್ಷನ್ ಮುಳುಗಿದ್ದಾರೆ. ಇದನ್ನೂ […]
Coverage Details
Bias Distribution
- There is no tracked Bias information for the sources covering this story.
Factuality
To view factuality data please Upgrade to Premium






