Published 2 days ago • loading... • Updated 2 days ago
ಕೆಆರ್ಎಸ್ನಲ್ಲಿ ಎರಡನೇ ವರ್ಷದ ಕಾವೇರಿ ಆರತಿಗೆ ಇಂದು ಚಾಲನೆ
Summary by Public Tv
ಮಂಡ್ಯ: ವಾರಣಾಸಿಯ ಗಂಗಾರತಿಯ (Gangarathi) ಮಾದರಿಯಲ್ಲೇ ಕರ್ನಾಟಕದಲ್ಲೂ (Karnataka) ಕಾವೇರಿ ನದಿಗೆ (Cauvery River) ಪೂಜೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾವೇರಿ ಆರತಿ (Cauvery Aarathi) ಕಾರ್ಯಕ್ರಮದ ಎರಡನೇ ವರ್ಷದ ಸಂಭ್ರಮಕ್ಕೆ ಇಂದು ಅಧಿಕೃತ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar) ಅವರ ಕನಸಿನ ಕೂಸಾಗಿರುವ ಈ ವಿಶಿಷ್ಟ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇಂದು ಕೆಆರ್ಎಸ್ನ (KRS) ಬೃಂದಾವನದಲ್ಲಿ ಚಾಲನೆ ದೊರೆಯಲಿದೆ. ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.