Published 4 hours ago • loading... • Updated 4 hours ago
ಬೀದಿ ನಾಯಿಗಳ ಕಾಟ - ಅಧಿಕಾರಿಯ ಟೇಬಲ್ ಮೇಲೆ ನಾಯಿ ಮರಿಗಳನ್ನು ಬಿಟ್ಟು ಪ್ರತಿಭಟನೆ
Summary by Public Tv
ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ದಿನೇದಿನೆ ಹೆಚ್ಚುತ್ತಿರುವ ಬೀದಿ ನಾಯಿಗಳ (Stray Dog) ಹಾವಳಿಯಿಂದ ರೋಸಿ ಹೋದ ವ್ಯಕ್ತಿಯೊಬ್ಬರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ(Protest) ನಡೆಸಿ ಸುದ್ದಿಯಾಗಿದ್ದಾರೆ. ಆಡಳಿತದ ವೈಫಲ್ಯವನ್ನು ಖಂಡಿಸಿ ಯುವಸೇನಾ ಕಾರ್ಯಕರ್ತರು ನಗರ ಪಂಚಾಯತ್ ಮುಖ್ಯಾಧಿಕಾರಿಯ ಕಚೇರಿಗೆ ಎರಡು ಬೀದಿ ನಾಯಿ ಮರಿಗಳನ್ನು(Stray Puppies) ತಂದು ಅವರ ಟೇಬಲ್ ಮೇಲೆಯೇ ಬಿಟ್ಟು ಆಕ್ರೋಶ ಹೊರಹಾಕಿದ್ದಾರೆ. ನಾಸಿಕ್ ಜಿಲ್ಲೆಯ ನಿಫಾಡ್ ನಗರ ಪಂಚಾಯತ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಶಿವಸೇನೆಯ ಯುವ ಘಟಕವಾದ ಯುವಸೇನಾದ ಜಿಲ್ಲಾ ಮುಖ್ಯಸ್ಥ ವಿಕ್ರಮ್ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.