Published 24 hours ago • loading... • Updated 24 hours ago
ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಆತಂಕ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್
Summary
ನವದೆಹಲಿ: ಜರ್ಮನಿಯ ಫ್ರಾಂಕ್ಫರ್ಟ್ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ಅಪಹರಣ (Hijack) ಎಚ್ಚರಿಕೆ ಸಂದೇಶ ರವಾನಿಸಿದ್ದರಿಂದ ಜೈಪುರ ವಿಮಾನ ನಿಲ್ದಾಣದಲ್ಲಿ(Jaipur Airport) ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಫ್ರಾಂಕ್ಫರ್ಟ್ನಿಂದ ದೆಹಲಿಗೆ ಬರುತ್ತಿದ್ದ ಎಐ-2030 (AI-2030) ವಿಮಾನವು ಮಾರ್ಗಮಧ್ಯದಲ್ಲಿದ್ದಾಗ, ಅಹಮದಾಬಾದ್ನ ಏರ್ ಟ್ರಾಫಿಕ್ ಕಂಟ್ರೋಲ್ಗೆ (ಎಟಿಸಿ) ಕೆಲವೇ ಸೆಕೆಂಡುಗಳ ಕಾಲ ‘ಸ್ಕ್ವಾಕ್-7500’ (Squawk-7500) ಎಚ್ಚರಿಕೆಯ ಸಂಕೇತ ಬಂದಿದೆ. ಕೂಡಲೇ ಎಚ್ಚೆತ್ತ ಭದ್ರತಾ ಸಂಸ್ಥೆಗಳು ವಿಮಾನವನ್ನು ಜೈಪುರ ವಿಮಾನ ನಿಲ್ದಾಣದತ್ತ ತಿರುಗಿಸಿದವು. ಬೆಳಿಗ್ಗೆ ಸುಮಾರು 9:45ಕ್ಕೆ ವಿಮಾನ ಸುರಕ್ಷಿತವಾಗಿ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.