Published 7 days ago • loading... • Updated 7 days ago
ಬೈಕ್ನಲ್ಲಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಒಂಟಿ ಸಲಗ ದಾಳಿ - ಇಬ್ಬರು ಗಂಭೀರ
Summary by Public Tv
ಮಡಿಕೇರಿ: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ (Elephant Attack) ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಶಾಲನಗರ ತಾಲ್ಲೂಕಿನ ಅತ್ತಿಮಂಗಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ರಸ್ತೆಗೇ ಏಕಾಏಕಿ ಬಂದ ಒಂಟಿ ಸಲಗ ದಾಳಿ ನಡೆಸಿದೆ. ಗಾಯಗೊಂಡವರನ್ನ ಸುಬ್ರಹ್ಮಣಿ (60) ಹಾಗೂ ಉಮೇಶ್ (53) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ದಟ್ಟವಾಗಿ ಬೆಳೆದಿದ್ದ ಗಿಡಗಂಟಿ ಮತ್ತು ಪೊದೆಗಳ ನಡುವೆ ಕಾಡಾನೆ ಅಡಗಿದ್ದರಿಂದ, ವಾಹನ ಸವಾರರಿಗೆ ಆನೆ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.