Published 6 days ago • loading... • Updated 6 days ago
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ಯುವತಿಗೆ ಚೂರಿ ಇರಿತ
Summary
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ಯುವತಿಗೆ ಚೂರಿ ಇರಿತ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ […] The post ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ಯುವತಿಗೆ ಚೂರಿ ಇರಿತ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.