Published 11 hours ago • loading... • Updated 11 hours ago
ಖ್ಯಾತ ಗಾಯಕಿ ಎಸ್.ಜಾನಕಿ ನಿಧನ
Summary
ಖ್ಯಾತ ಗಾಯಕಿ ಎಸ್.ಜಾನಕಿ ನಿಧನ ಮೈಸೂರು : ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ (88) ಅವರು ಶನಿವಾರ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ತಡರಾತ್ರಿ ಉಸಿರಾಟದ ತೊಂದರೆಗೊಳಗಾದ ಅವರನ್ನು ಶನಿವಾರ ಬೆಳಗಿನ ಜಾವ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು(ಜು.11) ನಿಧನರಾಗಿದ್ದಾರೆ. 70-80ರ ದಶಕದಲ್ಲಿ ಜಾನಕಿ ಅವರು ಹಲವು ಹಾಡುಗಳನ್ನು ಹಾಡಿದರು. ಈವರೆಗೆ ಸುಮಾರು 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದಾರೆ. ಆಸ್ಪತ್ರೆಯಿಂದ ಅವರ ನಿವಾಸಕ್ಕೆ […] The post ಖ್ಯಾತ ಗಾಯಕಿ ಎಸ್.ಜಾನಕಿ ನಿಧನ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.