Published 10 hours ago • loading... • Updated 10 hours ago
ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ ಆರೋಪ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ
Summary
ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ ಆರೋಪ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಪೂರ್ವಾನುಮತಿ ಪಡೆಯದೆ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ, ಇಬ್ಬರು ಯುವಕರು ಯಾವುದೇ ಪೂರ್ವಾನುಮತಿ ಪಡೆಯದೆ ರಕ್ಷಿತಾರಣ್ಯ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ […] The post ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ ಆರೋಪ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.