Published 2 hours ago • loading... • Updated 2 hours ago
ಮೃತರ ಖಾತೆಗೆ ಜಮೆಯಾದ ಹಣವನ್ನು ಹಿಂಪಡೆಯಲು ತ್ವರಿತ ಕ್ರಮವಹಿಸಲು ಭರತ್ ಮುಂಡೋಡಿ ಸೂಚನೆ
Summary
ಮೃತರ ಖಾತೆಗೆ ಜಮೆಯಾದ ಹಣವನ್ನು ಹಿಂಪಡೆಯಲು ತ್ವರಿತ ಕ್ರಮವಹಿಸಲು ಭರತ್ ಮುಂಡೋಡಿ ಸೂಚನೆ ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ. ದ.ಕ.ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮರಣ ಹೊಂದಿದವರ ಮಾಹಿತಿಯು ಗ್ರಾಪಂ ಹಾಗೂ ತಾಪಂ ಕಚೇರಿಗಳಲ್ಲಿ […] The post ಮೃತರ ಖಾತೆಗೆ ಜಮೆಯಾದ ಹಣವನ್ನು ಹಿಂಪಡೆಯಲು ತ್ವರಿತ ಕ್ರಮವಹಿಸಲು ಭರತ್ ಮುಂಡೋಡಿ ಸೂಚನೆ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.